ಕೈಕಂಬ: ಭಾರತೀಯ ಜನತಾ ಪಾರ್ಟಿ ಮೊಗರು ಗ್ರಾಮದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರವವು ಜರುಗಲಿದೆ. ಜ.28ರಂ ಭಾನುವಾರ ಬೆಳಗ್ಗೆ 10 ಗಂಟೆಗೆ ವಿದ್ಯಾಭಾರತಿ ಸಭಾಬವನ ಮೊಗರು ಕುಕ್ಕಟ್ಟಯಲ್ಲಿ ಉದ್ಘಾಟನೆಗೊಳ್ಳಲಿದೆ ಬಿಜೆಪಿ ಪ್ರಕಟನೆ ತಿಳಿಸಿದೆ.

ವಿಸೂ: ಸೆಪ್ಟೆಂಬರ್ 10 .2017ರಂದುನಡೆದ ವಿಶೇಷ ಕಾರ್ಯಗಾರದಲ್ಲಿ ನೊಂದಾಯಿಸಿದ ಫಲಾನುಭವಿಗಳಿಗೆ ಮಣಿಪಾಲುಚಿತ ಆರೋಗ್ಯ ಸುರಕ್ಷಾ ಕಾರ್ಡ್ ಹಾಗೂ ವಿತರಣಾ ಕಾರ್ಯಕ್ರಮ ಜರುಗಲಿದೆ.

By suddi9

Leave a Reply

Your email address will not be published. Required fields are marked *