321654

ದಿಲ್ಲಿ: ಆಸ್ಪತ್ರೆ ಸಿಬ್ಬಂದಿಯೋರ್ವ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಆಡಿಕೊಂಡ ಘಟನೆ ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಯಲ್ಲಿ ಮಂಗಳವಾರ ತಡವಾಗಿ ಬೆಳಕಿಗೆ ಬಂದಿದೆ.

ಇಂದರ್ ಸಿಂಗ್(48) ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿ ಎಂದು ಗುರುತಿಸಲಾಗಿದೆ.

 ಆಸ್ಪತ್ರೆಯಲ್ಲಿ ಮೇಲಧಿಕಾರಿಗಳ ಕಿರುಕುಳವೇ ಕಾರಣವಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಹೆಚ್ಚನ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

By suddi9

Leave a Reply

Your email address will not be published. Required fields are marked *