ವಿಟ್ಲ: ಪಟ್ಟಣ ಪಂಚಾಯತ್ ವ್ಯಾಪ್ತಿಯ ಉಕ್ಕುಡದಲ್ಲಿ ಬಾವಿ ರಚನೆ ಕಾಮಗಾರಿಯು 14ನೇ ಹಣಕಾಸು ಯೋಜನೆಯಡಿ ಮಂಜೂರಾಗಿದ್ದು ಸದರಿ ಕಾಮಗಾರಿಯ ಶಿಲಾನ್ಯಾಸವನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ನೆರವೇರಿಸಿದರು. ಈ ಸಂದರ್ಭದಲ್ಲಿ ಸ್ಥಲೀಯ ಪಟ್ಟಣ ಪಂಚಾಯತ್ ಸದಸ್ಯ ಜಯಂತ ನಾಯ್ಕ ಹಾಗೂ ಇತರರು ಉಪಸ್ಥಿತರಿದ್ದರು.
