210218_manjeshwara (4)

ಮಂಜೇಶ್ವರ: ದುಷ್ಕರ್ಮಿಗಳ ತಂಡವೊಂದು ಮೂವರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಮಂಜೇಶ್ವರ ಹೊಸಂಗಡಿ ಜಂಕ್ಷನ್ ನಲ್ಲಿ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

 ಹೊಸಂಗಡಿಯ ನಝೀರ್ (37), ಪೋಸೋಟ್ ನ ಆತೀಫ್ (20) ಮತ್ತು ಮಂಜೇಶ್ವರ ಗಾಂಧಿನಗರ ದ ಮುಹಮ್ಮದ್ ಅಶ್ರಫ್ (33) ಗಾಯಾಳುಗಳೆಂದು ಗುರುತಿಸಲಾಗಿದೆ.

 ಈ ಘಟನೆ ನಡೆದ ಬಳಿಕ ದುಷ್ಕರ್ಮಿಗಳು  ಪರಾರಿಯಾಗಿದ್ದು, ಇನ್ನು ಗಾಯಾಳುಗಳನ್ನು  ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

By Suddi9

Leave a Reply

Your email address will not be published. Required fields are marked *