mohammed-haris-nalapad-1519109405-300x225

ಬೆಂಗಳೂರು: ವಿದ್ವತ್’ಗೆ ಹಲ್ಲೆ ನಡೆಸಿದ ಆರೋಪದಲ್ಲಿ  ಬಂಧನಕ್ಕೊಳಗಾಗಿರುವ ಮೊಹಮ್ಮದ್ ನಲಪಾಡ್ ಮತ್ತು ಸಹಚರರಿಗೆ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯವು 14 ದಿನಗಳ ತನಕ ನ್ಯಾಯಾಂಗ ಬಂಧನ ವಿಧಿಸಿದೆ.

ಮಾರ್ಚ್ 7ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 8 ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

ನ್ಯಾಯಾಲಯದ ಈ ತೀರ್ಪಿನಿಂದಾಗಿ ಮೊಹಮ್ಮದ್ ನಲಪಾಡ್ ನಿಗೆ ಜೈಲೋ ಅಥವಾ ಬೇಲೂ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.ಮತ್ತೊಂದೆಡೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಫೆಬ್ರವರಿ 23ಕ್ಕೆ ಮುಂದೂಡಿದೆ.

By Suddi9

Leave a Reply

Your email address will not be published. Required fields are marked *