ಬಂಟ್ವಾಳ: ಸ್ಚಚ್ಚ ಸೌರಭ ಕಾರ್ಯಕ್ರಮ ಆಲಿಸಲು ಉಪಯೋಗವಾಗುವ ನಿಟ್ಟಿನಲ್ಲಿ ಅಮ್ಟಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ 11 ಅಂಗನವಾಡಿ ಕಾರ್ಯಕರ್ತೆಯರಿಗೆ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ವ್ಯಯಕ್ತಿಕವಾಗಿ ರೇಡಿಯೊ ಗಳನ್ನು ಇಲ್ಲಿನ ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಮೇಲ್ವಿಚಾರಕಿ ಗಾಯತ್ರಿಕಂಬಳಿ ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ಕಾರ್ಯಕರ್ತೆಯರು ಉಪಸ್ಥಿತರಿದ್ದರು


