tripura-congress

ಶಿವಮೊಗ್ಗ: ಕಾಂಗ್ರೆಸ್ ನಾಯಕರ ಎದುರೇ ಕ್ಷುಲ್ಲಕ ಕಾರಣಕ್ಕೆ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಗರದ ಕಾಂಗ್ರಸ್ ಕಚೇರಿಯಲ್ಲಿ ನಡೆದಿದೆ.

ನಗರದ ಕಚೇಯಲ್ಲಿ ಆಯೋಜಿಸಿದ್ದ ಟಿಕೆಟ್ ಆಕಾಂಕ್ಷಿಗಳ ಬಗ್ಗೆ ಅಭಿಪ್ರಾಯ ಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ಕ್ಷೇತ್ರದಲ್ಲಿ ಮತ್ತೊಮ್ಮೆ ಪ್ರಸನ್ನ ಕುಮಾರ್‌ಗೆ ಅವಕಾಶ ಕೊಡುವಂತೆ ಒಂದು ಗುಂಪಿನ ಕಾರ್ಯಕರ್ತರು ಆಗ್ರಹಿಸಿದಾಗ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮತ್ತೊಂದು ಗುಂಪಿನ ಕಾರ್ಯಕರ್ತರು ಮಾಜಿ ಎಂಪಿ ಮಂಜುನಾಥ ಕುನ್ನೂರು ಹಾಗೂ ಹಾಲಿ ಎಂಪಿ ಚಂದ್ರಪ್ಪ ಎದುರು ಪರಸ್ಪರ  ಹೊಡೆದಾಡಿಕೊಂಡಿದ್ದಾರೆ.

ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

By Suddi9

Leave a Reply

Your email address will not be published. Required fields are marked *