ಕುಡುಪು: ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಕುಡುಪು ಶ್ರೀ ಅನಂತ ಪದ್ಮನಾಭ ದೇವರಿಗೆ “ಬ್ರಹ್ಮಕಲಾಶಾಭಿಷೇಕವು” ವೇದಮೂರ್ತಿ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಗಳ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ 6.45ರಿಂದ 7.45ರ ಸಮಯದಲ್ಲಿ ಕುಂಭಲಗ್ನ ಸುಮೂಹೂರ್ತದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.


