ಸುದ್ದಿ9ಬಂಟ್ವಾಳ ತಾಲ್ಲೂಕಿನ ರಾಯಿ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಳೆವಿದ್ಯಾಥರ್ಿ ಸಂಘದ ವತಿಯಿಂದ ಭಾನುವಾರ ನಡೆದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ಗಿರಿಜಾ ಪಟ್ರಾಡಿ ಇವರನ್ನು ಸನ್ಮಾನಿಸಲಾಯಿತು. ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಮಧುಕರ ಬಂಗೇರ,
ಮುಖ್ಯಶಿಕ್ಷಕ ಜಯರಾಮ ಪಡ್ರೆ, ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ತಾ.ಪಂ.ಸದಸ್ಯ ವಸಂತ ಕುಮಾರ್, ಎಂ.ದುಗರ್ಾದಾಸ ಶೆಟ್ಟಿ, ಭಜನಾ ಮಂಡಳಿ ಅಧ್ಯಕ್ಷ ಹೇಮಚಂದ್ರ ಶೆಟ್ಟಿಗಾರ್ ಮತ್ತಿತರರು ಇದ್ದರು.

888sap

By Suddi9

Leave a Reply

Your email address will not be published. Required fields are marked *