ಸುದ್ದಿ9ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಮತ್ತು ಮೇಲ್ಸೇತುವೆಯಲ್ಲಿ ಸೋಮವಾರ ಬೆಳಿಗ್ಗೆ ಶ್ರೀಕೃಷ್ಣ ಜನ್ಮಾಷ್ಟಮಿ ಜೊತೆಗೆ ಮದುವೆ ಮತ್ತಿತರ ಶುಭ ಕಾರ್ಯಕ್ರಮಗಳಿಗೆ ತೆರಳಲು ಅಪಾರ ಸಂಖ್ಯೆಯ ವಾಹನಗಳು ಧಾವಿಸಿ ಬಂದ ಪರಿಣಾಮ ಕೆಲಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.
SUDDI9 MEDIA NETWORK