NKM_1795

ಮಂಗಳೂರು: ನಗರದ ಹೊರವಲಯದಲ್ಲಿರುವ ಪಿಲಿಕುಳದ ಡಾ.ಶಿವರಾಮಕಾರಂತ ನಿಸರ್ಗಧಾಮದಲ್ಲಿ ಭಾರತದ ಪ್ರಥಮ ‘ಸ್ವಾಮಿ ವಿವೇಕಾನಂದ’ ತ್ರಿಡಿ 8ಕೆ ಹೈಬ್ರಿಡ್ ತಾರಾಲಯವನ್ನು ರಾಯ್ಯ ಯೋಜನೆ, ಸಾಂಖ್ಯಿಕ ಹಾಗೂ ತಂತ್ರಜ್ಞಾನ ಸಚಿವ .ಆರ್. ಸೀತಾರಾಂ ಗುರುವಾರ ಲೋಕಾರ್ಪಣೆಗೊಳಿಸಿದರು.

NKM_1806

ಈ ಸಂದರ್ಭದಲ್ಲಿ ಅರಣ್ಯ ಸಚಿವ ಬಿ.ರಮಾನಾಥ ರೈ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಎಚ್. ಹಿನ್ನೇಗೌಡ, ಡಾ. ಕೆ.ವಿ. ರಾವ್, ಪಿಲಿಕುಳದ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ವಿ.ಪ್ರಸನ್ನ, ಮೂಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಗೇರು ಅಭಿವೃದ್ಧಿ ನಿಗರಮದ ಅಧ್ಯಕ್ಷ ಬಿ.ಎಚ್.ಖಾದರ್ ಮತ್ತಿತರರು ಉಪಸ್ಥಿತರಿದ್ದರು.

NKM_1692

NKM_1821

NKM_1857

NKM_1832

NKM_1836

NKM_1714

NKM_1715

By suddi9

Leave a Reply

Your email address will not be published. Required fields are marked *