KAR_7168

ಬಂಟ್ವಾಳ: ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಂಚಿಲ ಬೊಳ್ಳಾಯಿಪಡ್ಪು-ಕೊಟ್ಟಾರಿಪಾಲು ಕಾಂಕ್ರೀಟ್ ರಸ್ತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಚಂದ್ರ ಪ್ರಕಾಶ್ ಶೆಟ್ಟಿ, ತಾ.ಪಂ.ಸದಸ್ಯ ಸಂಜೀವ ಪೂಜಾರಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಮಾಧವ ಮಾವೆ, ಗ್ರಾ.ಪಂ.ಅಧ್ಯಕ್ಷ ವಿಶ್ವನಾಥ ಬೆಳ್ಚಾಡ, ಮಾಜಿ ಅಧ್ಯಕ್ಷ ಗಣಪತಿ ಭಟ್, ಗ್ರಾ.ಪಂ.ಸದಸ್ಯರಾದ ಅಜೀಝ್ ಬೊಳ್ಳಾಯಿ, ರಮೇಶ್ ಪಣೋಲಿಬೈಲು , ತುಮೀನಾ, ಹರಿಣಾಕ್ಷಿ , ಅಬ್ದುಲ್ ಕುಂಞಿ, ಯಮುನಾ, ಸರಸ್ವತಿ ಭಟ್ ಮತ್ತಿತರರು ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *