ಬಂಟ್ವಾಳ ತಾಲ್ಲೂಕಿನ ಪ್ರಸಿದ್ಧ ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ತರಲಾಗಿದ್ದ ಆನೆಗೆ ಭಾನುವಾರ ಮಧ್ಯಾಹ್ನ ಬಳಿಕ ಮಾವುತರು ನಡೆಸಿದ ‘ಗಜಸ್ನಾನ’ ಇಲ್ಲಿ ನೆರೆದಿದ್ದ ಭಕ್ತರಿಗೆ ಪುಕ್ಕಟೆ ಮನೋರಂಜನೆ ಒದಗಿಸಿತು.
-ಚಿತ್ರ: ಎಂ.ಕೆ.ಶ್ರೀಯಾನ್ ರಾಯಿ
SUDDI9 MEDIA NETWORK