
ಬೆಗಳೂರು: ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ಮುಂದುವರೆದಿದ್ದು, ಗುರುವಾರ ಕಾಂಗ್ರೆಸ್ ಎಂಎಲ್ ಸಿ ರಘು ಆಚಾರ ಮನೆ ಮೇಲೆ ಆದಾಯ ತೆರಿಗೆ ದಾಳಿ ನಡೆದಿದೆ.
ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಆಪ್ತರಾಗಿರುವ ರಘು ಆಚಾರ್ ಅವರ ಎಚ್ ಎಸ್ ಆರ್ ಲೇ ಔಟ್ ನ ಮನೆ ಮತ್ತು ಕಚೇರಿಯಲ್ಲಿ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
