ಸುದ್ದಿ9ಬಂಟ್ವಾಳ ತಾಲ್ಲೂಕಿನ ವಿಟ್ಲದಲ್ಲಿ ನಡೆಯಲಿರುವ ರಾಜ್ಯಮಟ್ಟದ ಯುವಜನ ಮೇಳ ಇದರ ಮುನ್ನೋಟ ಮುದ್ರಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬಿ.ಸಿ.ರೋಡ್ನಲ್ಲಿ ಶನಿವಾರ ಬಿಡುಗಡೆಗೊಳಿಸಿದರು. ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ, ಸಹಾಯಕ ಕಮಿಶನರ್ ಡಾ.ಅಶೋಕ್, ಸುದರ್ಶನ್ ಪಡಿಯಾರ್, ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್.ಮಹಮ್ಮದ್, ಮಾಧವ ಎಸ್.ಮಾವೆ, ಬಿ.ಪದ್ಮಶೇಖರ ಜೈನ್, ಕ್ರೀಡಾಧಿಕಾರಿ ನವೀನ್ ಮತ್ತಿತರರು ಇದ್ದರು

