ಅಡ್ಡೂರು: ಗ್ರಾಮ ವಿಕಾಸ ಯೋಜನೆಯಡಿ ಇಲ್ಲಿನ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಸುಮಾರು 1.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯವನ್ನು ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕಿಯಾ ಶನಿವಾರ ಉದ್ಘಾಟಿಸಿದರು.

10vp sawchalaya

10-1

ಈ ಸಂದರ್ಭದಲ್ಲಿ ತಾಪಂ ಸದಸ್ಯ ಸಚಿನ್ ಅಡಪ, ಗ್ರಾ.ಪಂ. ಉಪಾಧ್ಯಕ್ಷ ಜಿ ಎಂ ಉದಯ ಭಟ್, ಸದಸ್ಯರಾದ ಜಯಲಕ್ಷ್ಮೀ ಸುಭಾಷ್ ಹಾಗೂ ದೇವಳದ ಮೊಕ್ತೇಸರ ನೂಯಿ ಬಾಲಕೃಷ್ಣ ರಾವ್ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *