ಬಂಟ್ವಾಳ: ಗೋಳ್ತಮಜಲು – ಅಮ್ಟೂರು ಗ್ರಾಮದ ರೈಲ್ವೇ ಕೆಳಸೇತುವೆ ಮತ್ತು ಸಂಪರ್ಕ ರಸ್ತೆಯನ್ನು ಕೇಂದ್ರದ 1.68ಕೋಟಿ ಅನುದಾನದಲ್ಲಿ ನಿರ್ಮಿಸಿಲಾಗಿದ್ದು, ವಿಟ್ಲ ಕ್ಷೇತ್ರದ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿಯವರು ಇಂದು ಉದ್ಘಾಟಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಊರಿನ ಪ್ರಮಖರಾದ ನೋಣಯ್ಯ ಪೂಜಾರಿಯವರು ಉಪಸ್ಥಿತರಿದ್ದರು
