IMG-20180315-WA0109-300x225

ಕಲಬುರಗಿ: ಜಿಲ್ಲೆಯ ಸೇಡಂ ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಣ್ಣಿನ ಅಂಗಡಿಗಳಿಗೆ ಬೆಂಕಿ ಹತ್ತಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಯಾರೋ ಕಿಡಗೇಡಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದ್ದು, ಬೆಂಕಿ ಪಾರಿಣಾಮ ಅಲ್ಲಿರುವ ನಾಲ್ಕೈದು ಹಣ್ಣಿನ ಅಂಗಡಿಗಳು ಸುಟ್ಟು ಕರಕಲಾಗಿವೆ.

ಇದರಿಂದಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಈ ಹಿಂದೆಯು ಕೂಡ ಬಸ್ ನಿಲ್ದಾಣದ ಇನ್ನೊಂದು ತುದಿಯಲ್ಲಿಯೂ ಕೂಡ ಇದೇ ರೀತಿ ಬೆಂಕಿ ಹತ್ತಿಕೊಂಡು ಹಣ್ಣಿನ ಅಂಗಡಿಗಳು ಸುಟ್ಟು ಕರಕಲಾಗಿದ್ದವು

By Suddi9

Leave a Reply

Your email address will not be published. Required fields are marked *