158419_1521080500-b

ದಂಡುಪಾಳ್ಯ1 ಹಾಗೂ ಪಾರ್ಟ್ 2 ಸಿನಿಮಾದ ನಂತರ ನಿರ್ದೇಶಕ ಶ್ರೀನಿವಾಸ್ ರಾಜು ಅವರ ದಂಡುಪಾಳ್ಯ 3 ಸಿನೆಮಾ ಇದೇ ವಾರ ಮಾ.16ರಂದು ತೆರೆಗೆ ಬರಲು ಸಜ್ಜಾಗಿದೆ.

ದಂಡುಪಾಳ್ಯ 3 ಚಿತ್ರದಲ್ಲಿ ಪೂಜಾಗಾಂಧಿ, ರವಿಶಂಕರ್, ಮಕರಂದ್ ದೇಶಪಾಂಡೆ, ರವಿಕಾಳೆ, ಶ್ರುತಿ, ಮುನಿ, ಪೆಟ್ರೋಲ್ ಪ್ರಸನ್ನ ಸಂಜನಾ, ಕರಿಸುಬ್ಬು, ಡ್ಯಾನಿ ಮುಂತಾದವರು ಅಭಿನಯಿಸಿದ್ದಾರೆ. ಇನ್ನೂ ಈ ಸಿನೆಮಾ ಸ್ಯಾಂಡಲ್ ವುಡ್ ನಲ್ಲಿ ಯಾವ ಲೆವೆಲ್ ಗೆ ಸದ್ದು ಮಾಡುತ್ತೆ ಎಂಬುದನ್ನು ಕಾದು ನೋಡಬೇಕಾಗಿದೆ.

By suddi9

Leave a Reply

Your email address will not be published. Required fields are marked *