ಕಾರಿಂಜ: ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನಕ್ಕೆ ಸಚಿವ ರಮಾನಾಥ ರೈ ಭೇಟಿ ನೀಡಿ ಬ್ರಹ್ಮ ಕಲಶೋತ್ಸವದ ಸಮಾಲೋಚನ ಸಭೆ ಹಾಗೂ ಕಂಪ್ಯೂಟರ್ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಪದ್ಮ ಶೇಖರ್ ಜೈನ್, ಕಾರಿಂಜೇಶ್ವರ ದೇವಸ್ಥಾನದ ಅಧ್ಯಕ್ಷ ಜಿನರಾಜ ಆರಿಗ, ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

