ಬಂಟ್ವಾಳ: ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಕಚೇರಿಯನ್ನು ಇಲ್ಲಿನ ರಕ್ತೇಶ್ವರಿ ದೇವಸ್ಥಾನದ ಬಳಿ ಇರುವ  ಪುರಸಭೆ ವಾಣಿಜ್ಯ ಸಂಕೀರ್ಣ ಒಂದನೇ ಅಂತಸ್ತಿಗೆ ಸ್ಥಳಾಂತರಿಸಲಾಗಿದ್ದು, ಪ್ರಾಧಿಕಾರಕ್ಕೆ  ಸಂಬಂಧಿಸಿದ ಯಾವುದೇ ವ್ಯವಹಾರಕ್ಕೆ  ಕಚೇರಿಯ ನೂತನ ವಿಳಾಸಕ್ಕೆ ಕಳುಹಿಸಬಹುದು ಎಂದು ಪ್ರಕಟನೆ ಕೋರಿದೆ.

By Suddi9

Leave a Reply

Your email address will not be published. Required fields are marked *