09BG_MYSURU_KSRTC_FILE

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಒಟ್ಟು 726 ತಾಂತ್ರಿಕ ಸಹಾಯಕ (ದರ್ಜೆ-3 ಮೇಲ್ವಿಚಾರಕೇತರ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ಮೀಸಲಾ ತಿ ವರ್ಗೀಕರಣವನ್ನು ವಿವರವಾಗಿ ವೆಬ್-ಸೈಟ್ನಲ್ಲಿ ಪ್ರಕಟಿಸಲಾಗಿದೆ. ಸದರಿ ಹುದ್ದೆಗೆ ಆನ್-ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ಏ. 5ರಿಂದ 25ರವರೆಗೆ ಕಲ್ಪಿಸಲಾಗಿದೆ. ಹಾಗೂ ಅರ್ಜಿ ಶುಲ್ಕ ಪಾವತಿಗೆ ಅಂತಿಮ ಮಾ.28ವರೆಗೆ ಅವಕಾಶ ಇದ್ದು, ಅರ್ಜಿ ಸಲ್ಲಿಸಲು ಮತ್ತು ಆಯ್ಕೆ ವಿಧಾನಗಳ ಮಾಹಿತಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೆಬ್-ಸೈಟ್ www.ksrtcjobs.com ನಲ್ಲಿ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.

 

By Suddi9

Leave a Reply

Your email address will not be published. Required fields are marked *