Veerendra-Heggade

ಉಜಿರೆ: ಎಸ್ ಡಿಎಂ ಎಜುಕೇಶನಲ್ ಸೊಸೈಟಿ ಆಶ್ರಯದಲ್ಲಿ ಧಾರವಾಡದಲ್ಲಿ ಎಸ್ ಡಿಎಂ ಆರೋಗ್ಯ ವಿಶ್ವವಿದ್ಯಾಲಯ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಸ್ ಡಿಎಂ ಆರೋಗ್ಯ ವಿಶ್ವವಿದ್ಯಾಲಯ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದ್ದು, ರಾಜ್ಯಪಾಲರೂ ಅನುಮತಿ ನೀಡಿದ್ದಾರೆ. ಇನ್ನು ಧಾರವಾಡದಲ್ಲಿರುವ ಎಸ್ ಡಿಎಂ ವೈದ್ಯಕೀಯ ಕಾಲೇಜು, ಡೆಂಟಲ್ ಕಾಲೇಜು, ನರ್ಸಿಂಗ್ ಕಾಲೇಜು ಹಾಗೂ ಫಿಜಿಯೋಥೆರಪಿ ಕಾಲೇಜು ಸೇರಿಕೊಂಡು ಎಸ್ ಡಿಂ ಆರೋಗ್ಯ ವಿಶ್ವವಿದ್ಯಾಲಯ ಪ್ರಾರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

 

 

By suddi9

Leave a Reply

Your email address will not be published. Required fields are marked *