85

ಬೆಂಗಳೂರು: ಕೆಪಿಜೆಪಿ ಪಕ್ಷದ ಮಾಜಿ ಅಧ್ಯಕ್ಷ ನಟ ಉಪೇಂದ್ರ ಬೆಂಬಲಿಗರಿಂದ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಮಹಿಳೆಯೋರ್ವರು ಆರೋಪ ಮಾಡಿರಿವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಓಲಾ ಕ್ಯಾಬ್​ನಲ್ಲಿ ಹೋಗುತ್ತಿದ್ದಾಗ ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು, ಉಪೇಂದ್ರ ವಿರುದ್ಧ ಮಾತನಾಡದಂತೆ ಕೆಪಿಜೆಪಿ ಪಕ್ಷದ ಕಾರ್ಯಕರ್ತೆ ಲಲಿತಾ ಮೇರಿ ಅವರಿಗೆ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸದ್ಯ ಲಲಿತಾ ಮೇರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

By Suddi9

Leave a Reply

Your email address will not be published. Required fields are marked *