janashakthi

ವಿಜಯಪುರ: ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಅವರ  ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷದ ಅಧಿಕೃತ ಚಿಹ್ನೆ ಇಂದು ಬಸವನ ಬಾಗೇವಾಡಿಯಲ್ಲಿ ಪ್ರದರ್ಶನಗೊಂಡಿದೆ.

ಬೆಂಡೆಕಾಯಿ ಅನುಪಮಾ ಶೆಣೈ ಪಕ್ಷದ ಚಿಹ್ನೆಯಾಗಿದೆ. ಈ ಬಾರಿ ಕಾಪು ಕ್ಷೇತ್ರದಿಂದ ಅನುಪಮಾ ಶೆಣೈ ಸ್ಪರ್ಧಿಸಲಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷದ ಕಾರ್ಯಕರ್ತರೇ ಕಣಕ್ಕಿಳಿಯಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಯುಗಾದಿ ಹಬ್ಬದ ದಿನದಂದು ಬಸವನಬಾಗೇವಾಡಿಯ ಬಸವ ಸ್ಮಾರಕದ ಬಳಿ ನಡೆದ ಸಮಾರಂಭದಲ್ಲಿ ನೂತನ ಚಿಹ್ನೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮಹಾದೇವಪ್ಪ ಉದ್ಗಾವಿ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *