traffic accidenr

ಬೀದರ್: ಕಾರು ಮತ್ತು ಬೈಕಿನ ನಡುವೆ  ಮುಖಾ-ಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ಸಂಭವಿಸಿದೆ.

ಮೃತರನ್ನು ಇಸ್ಮಾಯೀಲ್, ಸುಭಾಷ ಕಾಶೀನಾಥ  ಹಾಗೂ ಯಲ್ಲಪ್ಪ ಎಂದು ಗುರುತಿಸಲಾಗಿದೆ.

ಬಸವಕಲ್ಯಾಣ ಕಾಲೂಕ ಕವಡಿಹಾಳ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ  ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಬಗ್ಗೆ  ಬಸವಕಲ್ಯಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *