EVM-machine

ದಿಲ್ಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಇದೇ ಮೇ.12ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಚುನಾವಣೆ ಬಗ್ಗೆ ದಿನಾಂಕ ಪ್ರಕಟಿಸಿದ್ದು, ಮೇ. 18ರಂದು ಮತ ಎಣಿಕೆ ನಡೆಯಲಿದೆ ಎಂದಿದೆ.

ಈಗಿರುವ 224 ಸದಸ್ಯರ ಕರ್ನಾಟಕ ವಿಧಾನಸಭೆಯ ಕಾಲಾವಧಿ ಮೇ. 28ರಂದು ಅಂತ್ಯಗೊಳ್ಳಲಿದೆ. ಮೇ ತಿಂಗಳು ಮುಗಿಯುವುದರೊಳಗೆ ಕರ್ನಾಟಕದಲ್ಲಿ ಚುನಾವಣಾ ಪ್ರಕ್ರಿಯೆಗಳು ಪೂರ್ತಿಗೊಳ್ಳಬೇಕಿದೆ ಎಂದು ತಿಳಿಸಿದೆ.

By suddi9

Leave a Reply

Your email address will not be published. Required fields are marked *