ಕುಡುಪು:ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸಂಭ್ರಮ ಸಡಗರದಲ್ಲಿ ಸಂಪನ್ನಗೊಂಡ ಯಶಸ್ವಿ ಬ್ರಹ್ಮಕಲಶೋತ್ಸವದ ಭಾಗವಾಗಿ ಏಪ್ರಿಲ್ 1 ಆದಿತ್ಯವಾರ ಸಂಜೆ 5:30 ಕ್ಕೆ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಸುಬ್ರಹ್ಮಣ್ಯ ಮಂದಿರದಲ್ಲಿ ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಎಲ್ಲಾ ಉಪಸಮಿತಿಗಳ ಸದಸ್ಯರ,ಸ್ವಯಂಸೇವಕರ ಹಾಗೂ ಊರ -ಪರವೂರ ಭಕ್ತಾಧಿಗಳ ಅಭಿನಂದನಾ ಸಭೆಯನ್ನು ಆಯೋಜಿಸಲಾಗಿದೆ.

547012276KudupuTemple_Mainಯಶಸ್ವಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಸಹಕರಿಸಿದ ಸರ್ವರೂ ಅಂದು ಸಭೆಗೆ ಆಗಮಿಸಬೇಕಾಗಿ ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಶ್ರೀ ಅರವಿಂದ ಅಯ್ಯಪ್ಪ ಸುತಗುಂಡಿ  ತಿಳಿಸಿರುವರು.

By suddi9

Leave a Reply

Your email address will not be published. Required fields are marked *