29792727_869822676549245_4878017554632671232_n

ಮುಡಿಪು: ಇಲ್ಲಿನ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಗೆ ನುಗ್ಗಿ ಗೋಕಳ್ಳತನ ಮಾಡಿದ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಟಿ.ರಾಜರಾಮ ಭಟ್‍ ನೇತೃತ್ವದಲ್ಲಿ ನಡೆಯುತ್ತಿರುವ ಅಮರಣಾಂತ ಸತ್ಯಾಗ್ರಹ ನಡೆಸುತ್ತಿರುವ ಸ್ಥಳಕ್ಕೆ ಆರೆಸ್ಸೆಸ್  ಮುಖ್ಯಸ್ಥ ಡಾ.ಪ್ರಭಾಕರ್ ಭಟ್ ಕಲ್ಲಡ್ಕ, ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ರೈ ಬೋಳಿಯಾರ್ ಮತ್ತು ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *