download (1)

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿಗಳಿಗೆ  ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಇಬರನ್ನು ಪೊಲೀಸರು ಬಂಧಿಸಿದ ಘಟನೆ ಉಜಿರೆಯಲ್ಲಿ ನಡೆದಿದೆ.

ಕಾಜೂರಿನ ಅಬ್ದುಲ್‌ ಸಿನನ್‌ (22) ಹಾಗೂ ಮಹಮ್ಮದ್‌ ತೌಶಿಬ್‌ (21) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 2 ಲಕ್ಷ ರೂ. ಮೌಲ್ಯದ 6 ಕೆ.ಜಿ ಗಾಂಜಾ ಹಾಗೂ ಒಂದು ಕಾರನ್ನು ವಶಕ್ಕೆ  ಪಡೆಯಲಾಗಿದೆ.

ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್‌ ಸಂದೇಶ್‌. ಪಿ.ಜಿ., ಪಿಎಸ್‌ಐ ಗಿರೀಶ್‌ ಕುಮಾರ್‌ ಮತ್ತಿತರರಿದ್ದರು.

By suddi9

Leave a Reply

Your email address will not be published. Required fields are marked *