ಚಿತ್ರದುರ್ಗ: ಈಜಲು ತೆರೆಳಿದ್ದ ಮೂವರು ಬಾಲಕರು ನೀರುಪಾಲಾದ ಘಟನೆ ಜಿಲ್ಲೆಯ ಸಿರಿಗೆರೆ ತರಳುಬಾಳು ಗುರುಪೀಠ ಶಾಂತಿ ವನದಲ್ಲಿರುವ ರೋಚೆಕ್ ಚೆಕ್ ಡ್ಯಾಂನಲ್ಲಿ ಶುಕ್ರವಾರ ನಡೆದಿದೆ.
ಮೃತ ಬಾಲಕರನ್ನು ದರ್ಶನ್(12), ಶಿವರಾಜ್(15) ಮತ್ತು ಆಕಾಶ್(15) ಎಂದು ಗುರುತಿಸಲಾಗಿದೆ.
ಬಾಲಕರು ಬೇಸಿಗೆ ಶಿಬಿರಕ್ಕೆ ಬಂದಿದ್ದು, ಚೆಕ್ ಡ್ಯಾಂನಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಭರಮಸಾಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

