ಉಡುಪಿ: ಜೇಸಿಐ ಉಡುಪಿ ಸಿಟಿ ಮತ್ತು ನೈಸ್ ಕಂಪ್ಯೂಟರ್ ಎಜುಕೇಶನ್ ವತಿಯಿಂದ ಇಂದಿನಿಂದ (ಎ.23) ಮಹಿಳೆಯರಿಗೆ 15 ದಿನಗಳ ಕಾಲ ಉಚಿತ ಕಂಪ್ಯೂಟರ್ ತರಬೇತಿ ಶಿಬಿರ ನಡೆಯಲಿದೆ.

ಈ ಶಿಬಿರ ಮಧ್ಯಾಹ್ನ 12.30ರಿಂದ 2ರವರೆಗೆ ಹಾಗೂ 3.30- 4.30 ರವರೆಗೆ ನಡೆಯಲಿದೆ. ಆಸಕ್ತ ಮಹಿಳೆಯರು ಈ ಕಾರ್ಯಕ್ರಮದ ಪ್ರಾಯೋಜನ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸಂದೀಪ್ ಕುಮಾರ 9880773522 ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *