31113526_1673983672690579_7582718832522685974_n

ಕಶೆಕೋಡಿ: ಇಲ್ಲಿನ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ದೇಗುಲಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಆರೆಸ್ಸೆಸ್ ಮುಖಂಡ ಡಾ.ಪ್ರಭಾಕರ್ ಭಟ್ ಕಲ್ಲಡ್ಕ,  ಪುರಸಭಾ ಸದಸ್ಯ ಗೋವಿಂದ ಪ್ರಭು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಬಿಜೆಪಿ ನಾಯಕ ಉದಯಕುಮಾರ್ ರಾವ್, ಬಿಜೆಪಿ ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ, ಸಂಜಯ ಪ್ರಭು, ರಾಜರಾಮ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *