ಉಡುಪಿ: ಉಡುಪಿ ಶ್ರೀ ಕೃಷ್ಣಮಠಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿ ಕಡೆಗೋಲು ಕೃಷ್ಣನ ದರ್ಶನ ಪಡೆದರು.
ಮುಖ್ಯಪ್ರಾಣ ದೇವರ ದರ್ಶನ ಮಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪರ್ಯಾಯ ಪಲಿಮಾರುಶ್ರೀಗಳುಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.
SUDDI9 MEDIA NETWORK