venkaiahnaidu-18-1500364629

ಮಂಗಳೂರು: ಮಂಗಳೂರಿಗೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಎ. 29ರಂದು ಆಗಮಿಸಲಿದ್ದು, ಬೆಳಗ್ಗೆ 9.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದು ಬಳಿಕ ಅವರು ಹೆಲಿಕಾಪ್ಟರ್‌ ಮೂಲಕ ಕಾಸರಗೋಡಿಗೆ ತೆರೆಳಲಿದ್ದಾರೆ.

ಬಳಿಕ ವೆಂಕಯ್ಯ ನಾಯ್ಡು ಅವರು  ಮಧ್ಯಾಹ್ನ 1ಕ್ಕೆ ಪುನಃ ಮಂಗಳೂರಿಗೆ ಹಿಂದಿರುಗಿದ್ದಾರೆ. ಅವರು ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡುಲಿದ್ದು, ಎ. 30ರಂದು ಮಧ್ಯಾಹ್ನ 12.20ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ತೆರಳಲಿದ್ದಾರೆ ಎಂದು ಮೂಲಗಳಿಗಂದ ತಿಳಿದು ಬಂದಿದೆ.

By suddi9

Leave a Reply

Your email address will not be published. Required fields are marked *