7744b74a-32c4-4742-b05b-8776cbfb9857

ಧರ್ಮಸ್ಥಳಶತಮಾನಗಳ ಇತಿಹಾಸ ಹೊಂದಿರುವ ಧರ್ಮಕ್ಷೇತ್ರ, ನ್ಯಾಯಕ್ಷೇತ್ರ ಎಂದೇ ಹೆಸರುವಾಸಿಯಾಗಿರುವ  ಧರ್ಮಸ್ಥಳಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.

ದೇಶದ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಹುಲ್ ಗಾಂಧಿ ಇಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರಾಹುಲ್ ಗಾಂಧಿಗೆ ವಾದ್ಯ ಘೋಷಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು. ಆ ಬಳಿಕ ರಾಹುಲ್ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿ, ಅಣ್ಣಪ್ಪ ಸ್ವಾಮಿ, ಮಹಾಗಣಪತಿ, ಅಮ್ಮನವರ ದರ್ಶನ ಪಡೆದಿದ್ದಾರೆ. ಕ್ಷೇತ್ರದಲ್ಲಿ ಪೂಜೆ ಸಲ್ಲಿಸುವ ಮುನ್ನ ಹೆಗ್ಗಡೆ ಜೊತೆ ಮಾತುಕತೆ ನಡೆಸಿದ್ದಾರೆ.

4f7a0b33-8750-49e9-ae31-6890444dff11

e2fa6019-4ced-43fa-9a64-323415879a34

 

By suddi9

Leave a Reply

Your email address will not be published. Required fields are marked *