31460990_1680467065375573_6009330388586376109_n

ಬಂಟ್ವಾಳ:  ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯನ್ನು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿಯಾಗಿ ಸ್ವಾಮಿಜಿಯಿಂದ ಆಶಿರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ನಾಯಕ ಉದಯಕುಮಾರ್ ರಾವ್, ಬಿಜೆಪಿ ರೈತ ಮೊರ್ಚಾ ಉಪಾಧ್ಯಕ್ಷ ನಂದರಾಮ ರೈ , ಯುವಮೋರ್ಚಾದ ವಜ್ರನಾಥ ಕಲ್ಲಡ್ಕ, ರಘುರಾಮಶೆಟ್ಟಿ ಕನ್ಯಾನ, ಲಿಂಗಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *