ಬಂಟ್ವಾಳ: ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಾಳೆಕೋಡಿ ಶ್ರೀ ಶಶಿಕಾಂತಮಣಿ ಸ್ವಾಮಿಜಿಯವರನ್ನು ಭೇಟಿಯಾಗಿ ಆಶಿರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಸ್ಥಳಿಯ ಬಿಜೆಪಿ ನಾಯಕ ಘುರಾಮ ಶೆಟ್ಟಿ ಕನ್ಯಾನ ಮತ್ತಿತರರು ಉಪಸ್ಥಿತರಿದ್ದರು.
SUDDI9 MEDIA NETWORK