ಮಂಗಳೂರು: ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ಮೇ 27ರಂದು ನಗರದ ಅಡ್ಯಾರ್ ಗಾರ್ಡ್ ನಲ್ಲಿ ನಡೆಯಲಿರುವ ಪಟ್ಲ ಸಂಭ್ರಮದಲ್ಲಿ ಸುರತ್ಕಲ್ ಗೋವಿಂದದಾಸ ಪ.ಪೂ ಕಾಲೇಜಿನಲ್ಲಿ 591 ಅಂಕಗಳಿಸಿ ರಾಜ್ಯಮಟ್ಟದಲ್ಲಿ 5ನೇ ಸ್ಥಾನಗಳಿಸಿರುವ ಯಕ್ಷಗಾನ ಕಲಾವಿದೆ ಬಿಂದಿಯಾ ಎಲ್. ಶೆಟ್ಟಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *