ಶಿವಮೊಗ್ಗ: ಬಿಜೆಪಿಯ ಭದ್ರಕೋಟೆ ಎಂದೆ ಪರಿಗಣಿತವಾದ ಶಿವಮೊಗ್ಗಾ ಜಿಲ್ಲೆಯ ವಧಾನಸಭಾ ಕ್ಷೇತ್ರಕ್ಕೆ ನಡೆದಿದ್ದ ನಡೆದ ಮರುಚುನಾವಣೆಯಲ್ಲಿ ಬಿಜೆಪಿ ಬಿ ವೈ ರಾಘವೇಂದ್ರ ಅವರು ಶಿಕಾರಿ ಮಾಡಿದ್ದಾರೆ.

Raghavendra
ಮತಎಣಿಕೆಯ ಆರಂಭದಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ರಾಘವೇಂದ್ರ ಅಂತಿಮವಾಗಿ ಗೆಲುವು ಕಾಂಗ್ರೆಸ್ನ ಶಾಂತವೀರಪ್ಪ ಗೌಡ ಎದುರು ಭರ್ಜರಿ ಗೆಲವು ಸಾಧಿಸಿದ್ದಾರೆ.
ರಾಘವೇಂದ್ರ ಆರು ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು. ಈ ಗೆಲವಿನಿಂದ ಯಡಿಯೂರಪ್ಪ ಅವರ ವರ್ಚಸ್ಸಿಗೆ ಮತ್ತಷ್ಟು ಬಲಬಂದಂತಾಗಿದೆ. ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

By suddi9

Leave a Reply

Your email address will not be published. Required fields are marked *