21b17695-9be8-4024-a9b4-4fb0442ca5bc

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಯ್ದೀನ್ ಬಾವಾ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.

ಶನಿವಾರ ವಿಧಾನಸಭಾ ಕ್ಷೇತ್ರದ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಬಾವಾ ಅವರು ರೆಸಾರ್ಟ್ ವೊಂದರಲ್ಲಿ ಸ್ವಿಮ್ಮಿಂಗ್ ಮಾಡುತ್ತಾ ರಿಲ್ಯಾಕ್ಸ್ ಆಗುತ್ತಿದ್ರು. ಚುನಾವಣೆ ಬಳಿಕ ಬಾವಾ ಎಂಜಾಯ್ ಮಾಡ್ತಿರೋ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್​ ಆಗಿವೆ.

By suddi9

Leave a Reply

Your email address will not be published. Required fields are marked *