ಕುಂದಾಪುರ: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಕುಂದಾಪುರ ಕ್ಷೇತ್ರದಲ್ಲಿ ಹಾಲಾ ಡಿ ಶ್ರೀನಿವಾಸ ಶೆಟ್ಟಿ ಮುನ್ನಡೆಯನ್ನು ಸಾಧಿಸಿದ್ದಾರೆ.
ಈ ಹಿಂದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದು, ಈಗಾಗಲೇ ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.

