167589-sadananda-gowda

ಬೆಂಗಳೂರು: ವಿಧಾನಸಭೆ ಚುನಾವಣೆಯಾ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ ಅವರು, ನಾವು ಈಗಾಗಲೇ 112 ಸ್ಥಾನಗಳ ಹತ್ತಿರಕ್ಕೆ ಬಂದಿದ್ದೇವೆ. ಜೆಡಿಎಸ್ ನೊಂದಿಗೆ ಮೈತ್ರಿ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

By Suddi9

Leave a Reply

Your email address will not be published. Required fields are marked *