UDUPI1505

ಉಡುಪಿ: ಕೃಷ್ಣ ನಗರಿ ಉಡುಪಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಉಡುಪಿಯ ಕಾಪು ಕ್ಷೇತ್ರದ ಲಾಲಾಜಿ ಆರ್‌. ಮೆಂಡನ್‌ ಮತ್ತು ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ್ ಗೆಲುವು ಪಡೆದಿದ್ದಾರೆ.

ಇನ್ನೂ ಹಾಲಾಡಿ ಶ್ರೀನಿವಾಸ್ ಸುಮಾರು 1 ಲಕ್ಷ ಮತಗಳ ಅಂತರದಲ್ಲಿ ಜೈಭೇರಿ ಬಾರಿಸುವುದರ ಮೂಲಕ ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲುಣಿಸಿದ್ದಾರೆ. ಉಡುಪಿಯಲ್ಲಿ ಪ್ರಮೋದ್ ಮಧ್ವರಾಜ್ ವಿರುದ್ಧ ರಘುಪತಿ ಭಟ್ ಗೆಲುವಿನ ನಗೆ ಬೀರಿದ್ದು, ಕಾರ್ಕಳದಲ್ಲಿ ಸುನೀಲ್ ಕುಮಾರ್, ಬೈಂದೂರಿನಲ್ಲಿ ಸುಕುಮಾರ್ ಶೆಟ್ಟಿ ಜಯದ ಮಾಲೆ ಧರಿಸಿದ್ದಾರೆ.

By suddi9

Leave a Reply

Your email address will not be published. Required fields are marked *