ಬಂಟ್ವಾಳ: ತಾಲೂಕಿನ ಅಮ್ಮುಂಜೆ ಗ್ರಾಮದ ಬಾರಿಂಜೆ ಹೊಸಮನೆ ನಿವಾಸಿ ಶೀನ ಶೆಟ್ಟಿಯವರ ಪತ್ನಿ ಸರ್ವಾಣಿ ಎಸ್ ಶೆಟ್ಟಿ (77) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಇತ್ತೀಚೆಗೆ ನಿಧನರಾಗಿದ್ದಾರೆ.
ಮೃತರು ಪತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
SUDDI9 MEDIA NETWORK