Author: Suddi9 Author

Suddi9

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ಗೆ ಮೂಡುಬಿದಿರೆ ಜೈನಮಠದಲ್ಲಿ ಸನ್ಮಾನ

ಮೂಡುಬಿದಿರೆ: ಮಾಹೆ ವಿಶ್ವವಿದ್ಯಾಲಯ, ಅಕಾಡೆಮಿ ಅಪ್ ಜನರಲ್ ಎಜುಕೇಷನ್ ಮಣಿಪಾಲ ಹಾಗೂ ಮಣಿಪಾಲ ಮೀಡಿಯಾ ನೆಟ್‍ವರ್ಕ್ ಜಂಟಿ ಆಶ್ರಯದಲ್ಲಿ ಕೊಡ ಮಾಡುವ `ವರ್ಷದ ವ್ಯಕ್ತಿ ಸಾಧಕ ಪ್ರಶಸ್ತಿಯನ್ನು…

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಗಾರ

ಮೂಡುಬಿದಿರೆ: ಜನರು ಎನ್‍ಸಿಸಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಶಿಸ್ತು ಹಾಗೂ ನೇರನುಡಿಯನ್ನು ಕಲಿಯಲು ಸಾಧ್ಯ ಎಂದು ಮುಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು…

ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ ಪೂರ್ವಭಾವಿ ಸಭೆ-ಬಂಟ್ವಾಳ ತಾಲೂಕು ಸಮಿತಿ ಪದಗ್ರಹಣ

ಬಂಟ್ವಾಳ: ಒಡಿಯುರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಷಷ್ಠ್ಯಬ್ದ ಸಂಭ್ರಮದ ಅಂಗವಾಗಿ ಬಂಟ್ವಾಳ ತಾಲೂಕು ಸಮಿತಿಯ ಪದಗ್ರಹಣ ಹಾಗೂ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ನಡೆಯಿತು.…

ನರಿಕೊಂಬು: ಜ.13-15 ಶ್ರೀ ವೀರಭದ್ರ ದೇವರು, ನಾಲ್ಕೈತ್ತಾಯ, ಪಂಜುರ್ಲಿ, ಮಹಾಂಕಾಳಿ, ದೈವಂಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ಕೇದಗೆ ಎಂಬಲ್ಲಿ ಶ್ರೀ ವೀರಭದ್ರ ದೇವರು, ನಾಲ್ಕೈತ್ತಾಯ ಪಂಜುರ್ಲಿ, ಮಹಾಂಕಾಳಿ ಹಾಗೂ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಜ. 13ರಿಂದ 15ರವರೆಗೆ…

ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿ ಕ್ಲಬ್ ಬಂಟ್ವಾಳದಿಂದ 110ನೇ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ, ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ 110ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ…

ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾಯಣ್ಣ ಮೂಡುಬಿದಿರೆಗೆ ಭೇಟಿ

ಮೂಡುಬಿದಿರೆ: ಕರ್ನಾಟಕ ರಾಜ್ಯ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಾಯಣ್ಣ ಅವರು ಮೂಡುಬಿದಿರೆ…

ಶೈಖುನಾ ಕೋಟ ಉಸ್ತಾದ್, ಶಹೀದೇ ಮಿಲ್ಲತ್ ಸಿಎಂ ಉಸ್ತಾದ್ ಜೀವನ ಚರಿತ್ರೆ ಕೃತಿ ಬಿಡುಗಡೆ

ಬಂಟ್ವಾಳ : ಶೈಕ್ಷಣಿಕ ರಂಗದಲ್ಲಿ ಮುಂದುವರೆದು ಪ್ರತಿ ಮನೆಯಲ್ಲೂ ಕೂಡ ಒಬ್ಬ ವಿದ್ಯಾಧನಿಕ ನಿರುವುದು ಕಾಲದ ಬೇಡಿಕೆಯಾಗಿದೆ ಎಂದು ದ.ಕ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್…

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಪದಗ್ರಹಣ

ಬಂಟ್ವಾಳ: ಯುವವಾಹಿನಿ ಮೂಲಕ ಸಮಾಜಮುಖಿ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮೆಲ್ಕಾರ್ ನಲ್ಲಿ ಭಾನುವಾರ ಯುವವಾಹಿನಿ…

ಕೆತ್ತಿಕಲ್ ಸಾನಮನೆ ದಿ. ಲೀಲಾರ ಸ್ಮರಣಾರ್ಥ ಉದ್ಯಾನ ಉದ್ಘಾಟನೆ

ಗುರುಪುರ : ತಿರುವೈಲು ಗ್ರಾಮದ ಕೆತ್ತಿಕಲ್ ಸಾನದ ಮನೆಯ ದಿವಂಗತ ಲೀಲಾ ಜೆ ಕರ್ಕೇರ ಎಂಬವರ ಸ್ಮರಣಾರ್ಥ ಮನೆ ಪರಿಸರದಲ್ಲಿ ನಿರ್ಮಿಸಲಾದ ಪುಟ್ಟ ಉದ್ಯಾನವನ್ನು ಭಾನುವಾರ(ಜ. 10)…

ಅಲಂಗಾರು ಇನ್‍ಫೆಂಟ್ ಜೀಸಸ್ ಮಂದಿರದಲ್ಲಿ ಮಹೋತ್ಸವ

ಮೂಡುಬಿದಿರೆ : ಅಲಂಗಾರು ಚರ್ಚ್ ಆವರಣದಲ್ಲಿರುವ ಇನ್‍ಫೆಂಟ್ ಜೀಸಸ್ ಮಂದಿರದಲ್ಲಿ ಮಹೋತ್ಸವ ಜರಗಿತು. ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಸರಳವಾಗಿ, ಅರ್ಥಪೂರ್ಣವಾಗಿ ನಡೆದ ಮಹೋತ್ಸವದಲ್ಲಿ ಮಂಗಳೂರು ಮಂಗಲಜ್ಯೋತಿಯ ನಿರ್ದೇಶಕ…

ಜನವರಿ 12ರಂದು ಪಡುಮಾರ್ನಾಡು ವಿಶೇಷ ಗ್ರಾಮ ಸಭೆ

ಮೂಡುಬಿದಿರೆ; ಪಡುಮಾರ್ನಾಡು ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜನವರಿ 12ರಂದು ಬೆಳಗ್ಗೆ 10.30ಕ್ಕೆ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹಾಗೂ 14ನೇ ಹಣಕಾಸು ಯೋಜನೆಯ ಕಾಮಗಾರಿಗಳ…

ಮೂಡುಬಿದಿರೆಯಲ್ಲಿ ಹಿಂದೂ ಟ್ರೋಫಿ 2021 ಕ್ರಿಕೆಟ್ ಪಂದ್ಯಾಟ

ಮೂಡುಬಿದಿರೆ: ಶ್ರೀ ದೇವಿ ಸ್ಪೋರ್ಟ್ಸ್ ಹಾಗೂ‌ಕಲ್ಚರಲ್ ಕ್ಲಬ್ ಕೊಡ್ಯಡ್ಕ ಇದರ ಆಶ್ರಯದಲ್ಲಿ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಹಿಂದೂ ಟ್ರೋಫಿ 2021 ರ ಉದ್ಘಾಟನೆಯನ್ನು ಮೂಲ್ಕಿ- ಮೂಡುಬಿದಿರೆ ಶಾಸಕ…

ಬಿಎಸ್ ಪಿ ಜಿಲ್ಲಾ ಮಟ್ಟದ ಪದಾದಿಕಾರಿಗಳ ಸಭೆ

ಶ್ರೀನಿವಾಸಪುರ: ಬಿಎಸ್‍ಪಿ ಪದಾಧಿಕಾರಿಗಳು ಪಕ್ಷದ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು ಎಂದು ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಹೇಳಿದರು. ಪಟ್ಟಣದ ಬಿಎಸ್‍ಪಿ ಕಚೇರಿ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ…

ಶ್ರೀನಿವಾಸಪುರ: ಜೆಡಿಎಸ್ ಕಾರ್ಯಕರ್ತರ‌ ಸಭೆ

ಶ್ರೀನಿವಾಸಪುರ: ಯಾವುದೇ ಅಭಿವೃದ್ಧಿ ಕಾರ್ಯವನ್ನು ಅಡ್ಡಿಪಡಿಸಿಲ್ಲ್ಲ. ಅಡ್ಡಿಪಡಿಸಿರುವುದಾಗಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾಡಿರುವ ಆಪಾನೆಯಲಿಸತ್ಯಾಂಶವಿಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ…