Author: Suddi9 Author

Suddi9

ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಮಹಾಸಭೆ: ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

ಗುರುಪುರ : ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಮಹಾಸಭೆ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ 10 ಮಂದಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರದೊಂದಿಗೆ ಅಭಿನಂದನೆ,…

ಉಳಿಯ ಸೋಮನಾಥ ದೇವಳಕ್ಕೆ ಸಂತೋಷ್ ಕುನಾರ್, ಕೆ.ಟಿ ಸುವರ್ಣ ಭೇಟಿ

ಉಳ್ಳಾಲ: ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ.ನ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹಾಗೂ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕೆ.ಟಿ.ಸುವರ್ಣ ಅವರು ಮುನ್ನೂರು ಗ್ರಾಮದ…

ಬಂಟ್ವಾಳ: ಗೋಪಾಲ ಬಂಗೇರ ಅವರಿಗೆಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ

ಬಂಟ್ವಾಳ: ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡುವ 2020 ನೇ ಸಾಲಿನ ಜಾನಪದ ಪ್ರಶಸ್ತಿಗೆ ಕಲ್ಲಡ್ಕ ಶಿಲ್ಪಾಗೊಂಬೆ ಬಳಗದ ಕಲಾವಿದ ಗೋಪಾಲ ಬಂಗೇರ ಆಯ್ಕೆಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಕಾವಳಪಡೂರು…

ಪಣೋಲಿಬೈಲು ಕ್ಷೇತ್ರಕ್ಕೆ ನಟಿ ತಾರಾ ಭೇಟಿ

ಬಂಟ್ವಾಳ: ತಾಲೂಕಿನ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ನಟಿ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ‌ ಅನುರಾಧ ಇದೇ ಮೊದಲ ಬಾರಿ ಭೇಟಿ…

ಕೊಡಂಗಲ್ಲು ಸಿಂಡಿಕೇಟ್ ಬ್ಯಾಂಕ್ ಶಾಖೆ ಸ್ಥಳಾಂತರ ಮಾಡದಂತೆ ಪ್ರಧಾನಿಗೆ ಅಭಯಚಂದ್ರ ಜೈನ್ ಮನವಿ

ಮೂಡುಬಿದಿರೆ: ಕೊಡಂಗಲ್ಲು ಎಂಬ ಹಳ್ಳಿ ಪ್ರದೇಶದಲ್ಲಿ 50 ವರ್ಷಗಳ ಹಿಂದೆ ಸ್ಥಾಪನೆಗೊಂಡ ಸಿಂಡಿಕೇಟ್ ಬ್ಯಾಂಕ್ (ಈಗಿನ ಕೆನರಾ ಬ್ಯಾಂಕ್)ಕೇಂದ್ರ ಸರ್ಕಾರದ ಬ್ಯಾಂಕ್ ವಿಲೀನ ಕಾನೂನಿನ ಪರಿಣಾಮ ಮೂಡುಬಿದಿರೆಗೆ…

ಜನವರಿ‌6,7ರಂದು ಆಳ್ವಾಸ್ ನಲ್ಲಿ ‘ಸಾಹೇಬ್ರು ಬಂದವೇ’ ಅರೆಭಾಷೆ ಕನ್ನಡ ನಾಟಕ

ಮೂಡುಬಿದಿರೆ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಅರೆಭಾಷೆ ರಂಗಪಯಣದ ಪ್ರಸ್ತುತಿಯಲ್ಲಿ ಜೀವನ್ ರಾಂ ಸುಳ್ಯ ನಿರ್ದೇಶನದ ಸಾಹೇಬ್ರು ಬಂದವೇ’ ಅರೆಭಾಷೆ…

ಜನವರಿ 7ರಂದು ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಶಿಲಾನ್ಯಾಸ

ಬಂಟ್ವಾಳ: ಬಡಗಬೆಳ್ಳೂರು ಗ್ರಾಮದಲ್ಲಿ ನವೀಕರಣಗೊಳ್ಳುತ್ತಿರುವ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀ ನರಸಿಂಹ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಜನವರಿ 7 ಗುರುವಾರದಂದು ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ವೇದ ಮೂರ್ತಿ…

ಮೂಡುಬಿದಿರೆ: ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ನಾಗರಾಜ್ ಬಿ. ಆಯ್ಕೆ

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆಯು ಪದವಿ ಕಾಲೇಜಿನ ಪ್ರಾಂಶುಪಾಲ, ಸಂಘದ ಗೌರವಾಧ್ಯಕ್ಷ ಡಾ.ರಾಧಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ನೂತನ…

ಬಿಜೆಪಿ ರಾಜ್ಯ ಎಸ್.ಸಿ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ದಿನೇಶ್ ಅಮ್ಟೂರು ನೇಮಕ

ಬಂಟ್ವಾಳ: ಬಿಜೆಪಿ ರಾಜ್ಯ ಎಸ್.ಸಿ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು ಅವರನ್ನು ನೇಮಕ‌ ಮಾಡಲಾಗಿದೆ. ಬಂಟ್ವಾಳ ಕ್ಷೇತ್ರ ಶಾಸಕ…

ಮಂಚಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯೆ ಬಿಜೆಪಿಗೆ ಸೇರ್ಪಡೆ

ಬಂಟ್ವಾಳ: ಮಂಚಿ ಗ್ರಾಮ ಪಂಚಾಯತ್ನ ಪಕ್ಷೇತರ ಗ್ರಾ.ಪಂ ಸದಸ್ಯೆ ವನಜಾಕ್ಷಿ ಅವರು ತಮ್ಮ ಬೆಂಬಲಿಗರೊಡನೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ…

ಮಂತ್ರದೇವತೆ ಕ್ರಿಯೇಶನ್ಸ್ ನಿಂದ ಚಂದ್ರನ್  ಕಿರು ಚಿತ್ರ ನಿರ್ಮಾಣ

ಬಂಟ್ವಾಳ: ಕಳೆದ 9 ತಿಂಗಳ ಬಳಿಕ ಮಂಕಾಗಿದ್ದ ಕಲಾವಿದರ ಬದುಕಿನಲ್ಲಿ ನಿಧಾನವಾಗಿ ಹೊಸ ಬೆಳಕು‌ ಮೂಡುತ್ತಿರುವ ಈ ಕಾಲಘಟ್ಟದಲ್ಲಿ ಉತ್ತಮ ಗುಣಮಟ್ಟದ ಹೆಚ್ಚು ,ಹೆಚ್ಚು ಕಿರುಚಿತ್ರಗಳು ತಯಾರಾಗಬೇಕಾಗಿದ್ದು,ಈ…

ಜನವರಿ 6ರಂದು ಮುಳಬಾಗಿಲಿನಲ್ಲಿ ‘ರೈತರೊಂದಿಗೊಂದು ದಿನ’

ಕೋಲಾರ : ಜನವರಿ 6 ರಂದು ಮುಳಬಾಗಿಲು ತಾಲ್ಲೂಕಿನ ಎನ್ , ವಡ್ಡಹಳ್ಳಿ ಗ್ರಾಮದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರಿಂದ ರೈತರೊಂದಿಗೊಂದು ದಿನ ‘ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ…

ಮೂಡುಬಿದಿರೆ: ಹೂವಿನ ವ್ಯಾಪಾರಿ ಕೆ. ರಮೇಶ ಪ್ರಭು ನಿಧನ

ಮೂಡುಬಿದಿರೆ: ಇಲ್ಲಿನ ಹಿರಿಯ ಹೂವಿನ ವ್ಯಾಪಾರಿ ಪ್ರಭು ಫ್ಲವರ್ಸ್ ಮಾಲಕ ಕೆ.ರಮೇಶ ಪ್ರಭು (71ವ) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಗೌರೀ ದೇವಸ್ಥಾನದ ಬಳಿ ಇರುವ ತಮ್ಮ ನಿವಾಸದಲ್ಲಿ…

ವೃದ್ಧ ಮಹಿಳೆ ಸಹಿತ ಮೂವರ ಮೇಲೆ ಹಲ್ಲೆ, ಜೀವ ಬೆದರಿಕೆ: ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು

ಮೂಡುಬಿದಿರೆ: ತನ್ನ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ತೋಟದಲ್ಲಿ ನೀರು ಬಿಡುತ್ತಿದ್ದಾಗ ತಾಕೋಡೆಯ ಜೆರೋಮ್ ಡಿ. ಕ್ರಾಸ್ತಾ, ಪತ್ನಿ ಶಾಂತಿ ಕ್ರಾಸ್ತ ಮತ್ತಿತರರು ತನ್ನ ಮತ್ತು ತನ್ನ…