ರಾಜ್ಯ ಜ್ಯೂನಿಯರ್ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ದ್ವಿತೀಯ ಸ್ಥಾನ ಮೊಹಮ್ಮದ್ ಸುಹಾನ್
ಬಂಟ್ವಾಳ : ಕರ್ನಾಟಕ ರಾಜ್ಯ ಕಬಡ್ಡಿ ಅಸೋಸಿಯೇಶನ್ ವತಿಯಿಂದ ದಿನಾಂಕ 13-12-2019ರಿಂದ 15-12-2019ರವರೆಗೆ ಹಾವೇರಿಯಲ್ಲಿ ಜರುಗಿದ ರಾಜ್ಯ ಜ್ಯೂನಿಯರ್ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ದ. ಕ. ಜಿಲ್ಲೆಯನ್ನು ಪ್ರತಿನಿಧಿಸಿ…
