ಗೋಳಿದಡಿಗುತ್ತಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ
ಗುರುಪುರ : ಗುರುಪುರ ಗೋಳಿದಡಿಗುತ್ತಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಶ್ರಾವಣ ಶುಕ್ಲ ಹುಣ್ಣಿಮೆಯಂದು ರಕ್ಷಾಬಂಧನ ಕಾರ್ಯಕ್ರಮ ನೆರವೇರಿತು.ಗುತ್ತಿನ ಗಡಿಕಾರ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಪ್ರಾರ್ಥನೆ ಸಲ್ಲಿಸಿ,…
SUDDI9 MEDIA NETWORK
ಗುರುಪುರ : ಗುರುಪುರ ಗೋಳಿದಡಿಗುತ್ತಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಶ್ರಾವಣ ಶುಕ್ಲ ಹುಣ್ಣಿಮೆಯಂದು ರಕ್ಷಾಬಂಧನ ಕಾರ್ಯಕ್ರಮ ನೆರವೇರಿತು.ಗುತ್ತಿನ ಗಡಿಕಾರ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ ಪ್ರಾರ್ಥನೆ ಸಲ್ಲಿಸಿ,…
ಕೈಕಂಬ: ಅಡ್ಡೂರಿನ ಸಹರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ 73ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್(ಗುರುಪುರ) ಸದಸ್ಯ ಹಾಗೂ ಸಹರಾ ಶಾಲಾ ಅಧ್ಯಕ್ಷ ಯು…
ಮುಂಬಯಿ: ಸಾಫಲ್ಯ ಸೇವಾ ಸಂಘ ಮುಂಬಯಿ ಇದರ ಮಹಿಳಾ ವಿಭಾಗವು ಇಂದಿಲ್ಲಿ ಭಾನುವಾರ ಸಂಜೆ ಘಾಟ್ಕೋಪÀರ್ ಪೂರ್ವದ ಗುರುಕುಲ್ ಕಾಲೇಜ್ ಆಫ್ ಕಾಮರ್ಸ್ನ ಸ್ವಾಗತ್ ಸಭಾಗೃಹದಲ್ಲಿ ಸಾಫಲ್ಯ…
ಬಂಟ್ವಾಳ:ತಾಲ್ಲೂಕಿಗೆ ಸಮೀಪದ ಅರ್ಕುಳ ಗಾಣಿಗರ ಸೇವಾ ಸಂಘದ ವತಿಯಿಂದ ತುಪ್ಪೆಕಲ್ಲು ಗಾಣಿಗರ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ‘ಆಟಿಡೊಂಜಿ ದಿನ ಆಟಿದ ಗೊಬ್ಬುಲು’ ಕಾರ್ಯಕ್ರಮದಲ್ಲಿ ತುಳುನಾಡಿನ ವಿಭಿನ್ನ ರೀತಿಯ…
ಕೈಕಂಬ: ಮುಂದಿನ ವರ್ಷ ಕಚ್ಚೂರು ಕ್ಷೇತ್ರದಲ್ಲಿ ತಾಯಿ ಕಚ್ಚೂರ ಮಾಲ್ತೀ ದೇವಿಗೆ ನಡೆಯಲಿರುವ ಬ್ರಹ್ಮ ಕಲಶೋತ್ಸವವು ಮುಂಡಾಲೋತ್ಸವವಾಗಬೇಕು ಎಂದು ಉಡುಪಿ ಜಿಲ್ಲಾಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬುರವರು ಹೇಳಿದರು.…
ಬಂಟ್ವಾಳ : ಸಜೀಪಮೂಡ ಸುಭಾಸ್ ಯುವಕ ಮಂಡಲದ ವತಿಯಿಂದ 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಕಳೆದ 52 ವರ್ಷಗಳಿಂದ ನಿರಂತರವಾಗಿ ಮಾಜಿ ಜಿಪಂ ಅಧ್ಯಕ್ಷ…
ಬಂಟ್ವಾಳ: ಸಜೀಪಮುನ್ನೂರು ಆಲಾಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತ್ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣವನ್ನು ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹಮ್ಮದ್ ಶರೀಫ್ ನೆರವೇರಿಸಿದರು ಸ್ವಾತಂತ್ರ್ಯೋತ್ಸವದ…
ಬಂಟ್ವಾಳ: ಕಾಶ್ಮೀರದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಗೆದುಕೊಂಡ ನಿರ್ಧಾರ ಶ್ಲಾಘನೀಯವಾಗಿದೆ ಎಂದು ಮನ್ನಥ್ ಶೆಟ್ಟಿ ಪುತ್ತೂರು ಅವರು ಹೇಳಿದ್ದಾರೆ. ಬುಧವಾರ ರಾತ್ರಿ…
ಬಂಟ್ವಾಳ: ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ ಸಂವಿಧಾನದ ಚೌಕಟ್ಟಿಗೆ ಒಳಪಟ್ಟು ಆಡಳಿತ ನಡೆಸುತ್ತಿರುವುದು ಹೆಮ್ಮೆಯ ವಿಷಯ, ನಾವಿಂದು ಸ್ವಾಂತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಮೇಲ್ಪಂಕ್ತಿಯಲ್ಲಿಟ್ಟು ಜೀವನ ನಡೆಸಬೇಕು ಎಂದು ಬಂಟ್ವಾಳ…
ಕೋಲಾರ : ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ರಾಷ್ಟ್ರದ 73ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಹಾಗೂ ಪತ್ರಕರ್ತರೊಂದಿಗೆ ಮಾತನಾಡಿದ ನಂತರ ಜಿಲ್ಲಾಧಿಕಾರಿಗಳು ನೇರವಾಗಿ ನಗರದ ಎಸ್.ಎನ್.ಆರ್. ಆಸ್ಪತ್ರೆಗೆ ಭೇಟಿ ನೀಡಿ…
ಕೋಲಾರ : ಕೋಲಾರ ನಗರಕ್ಕೆ ಕೂಗಳತೆಯ ದೂರದಲ್ಲಿರುವ ಶತಶೃಂಗ ಪರ್ವತದಲ್ಲಿ ತೇರಹಳ್ಳಿ ಗ್ರಾಮದ ಬಳಿ ಬೃಹದಾಕಾರದ ತ್ರೀವರ್ಣ ಧ್ವಜವನ್ನು ನೋಡಲು ನಗರದ ಮತ್ತು ಹಳ್ಳಿಗಳಿಂದ ತಂಡೋಪತಂಡವಾಗಿ ವಿದ್ಯಾರ್ಥಿಗಳು…
ಕೈಕಂಬ: ಅಮ್ಮುಂಜೆ ವೀರ ಯೋದ ಯಾದವ ಫ್ರೆಂಡ್ಸ್ ಹಾಗೂ ಮಹಿಳಾಘಟಕ ಅಮ್ಮುಂಜೆ ಇದರ ವತಿಯಿಂದ 73 ನೇವರ್ಷದ ಸ್ವಾತಂತ್ರೋತ್ಸವದ ಧ್ವಜರೋಹಣವನ್ನು ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿದ ಸೈನಿಕರಾದ…
ಕೈಕಂಬ: ಹಿಂದೂ ಜಾಗರಣ ವೇದಿಕೆ ಗುರುಪುರ ಪ್ರಖಂಡ ಇದರ ಆಶ್ರಯದಲ್ಲಿ ಅಖಂಡ ಭಾರತಸಂಕಲ್ಪ ಕಾರ್ಯಕ್ರಮ ಹಾಗೂ ಪಂಜಿನ ಮೆರವಣಿಗೆಯು ಕೈಕಂಬ ಪೊಳಲಿ ದ್ವಾರದಿಂದ ಕೈಕಂಬ ದ ವರೆಗೆ…
ಅಂದು ಭಾರತಮಾತೆಯ ಮುಕುಟ ,ಚಿನ್ನದ ಕಾಶ್ಮೀರ ಮಣ್ಣಿನಲ್ಲಿ ಹುದುಗಿತ್ತು. ಆದರೆಇಂದುಅದೇಕಿರೀಟವನ್ನುಕೈಗೆತ್ತಿತುಕ್ಕು ಬಿಡಿಸಿ ಹೊಳೆಯುವಂತೆ ಮಾಡಿದ ಪುಣ್ಯ ಪುರುಷ ನಮ್ಮ ಪ್ರಧಾನಿಯಾಗಿರುವುದು ನಮ್ಮ ಪುಣ್ಯ.ಆದ್ದರಿಂದ ಈ ವರ್ಷ ಸ್ವಾತಂತ್ರ್ಯೋತ್ಸವವನ್ನು…