ಕನ್ನಡಿಗ ಪತ್ರಕರ್ತರ ಸಂಘ ನೆರೆ ಬಾಧಿತ ಪ್ರದೇಶದ ಜನರಿಗೆ ಆಹಾರ-ನೀರು, ಬಟ್ಟೆಬರೆ
ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಇಂದಿಲ್ಲಿ ಭಾನುವಾರ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವರ ಭವನದಲ್ಲಿ ಕರ್ನಾಟಕ ರಾಜ್ಯದದ್ಯಾಂತ ಪ್ರವಾಹದಿಂದ ಸಂಕಷ್ಟಕ್ಕೊಳಗಾದ (ನೆರೆ ಬಾಧಿತ) ಜನರಿಗೆ ದೈನಂದಿನವಾಗಿ…
